ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
25. ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.

ERVKN
25. ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

IRVKN
25. ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 25 of Total Verses 38
  • ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
  • ERVKN

    ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
  • IRVKN

    ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
Total 38 Verses, Current Verse 25 of Total Verses 38
×

Alert

×

kannada Letters Keypad References