KNV
4. ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
ERVKN
4. ಅದಕ್ಕೆ ಶಿಷ್ಯರು, “ಇಲ್ಲಿಗೆ ಯಾವ ಊರೂ ಸಮೀಪದಲ್ಲಿಲ್ಲ. ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರಲು ಸಾದ್ಯ?” ಎಂದು ಉತ್ತರಿಸಿದರು.
IRVKN
4. ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN