ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.

ERVKN
18. ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.

IRVKN
18. ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 18 of Total Verses 30
  • ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
  • ERVKN

    ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.
  • IRVKN

    ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
Total 30 Verses, Current Verse 18 of Total Verses 30
×

Alert

×

kannada Letters Keypad References