KNV
31. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
ERVKN
31. ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.
IRVKN
31. ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN