KNV
18. ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ERVKN
18. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. [‡ಪೇತ್ರ ಅಂದರೆ “ಬಂಡೆ.” ಇದು ಪದ ಬಳಕೆಯ “ಶ್ಲೇಚ್ಛೆಯಾಗಿದೆ.”] ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.
IRVKN
18. ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು [‡ ಮೂಲ: ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು. ] ಪೇತ್ರನು, ಈ [§ ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ 2:20. ] ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN