ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
10. ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

ERVKN
10. “ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.

IRVKN
10. ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ [‡ ಕೀರ್ತ 34:7; ಲೂಕ 1:19; ಇಬ್ರಿ. 1:14:] ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 10 of Total Verses 35
  • ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
  • ERVKN

    “ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.
  • IRVKN

    ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ‡ ಕೀರ್ತ 34:7; ಲೂಕ 1:19; ಇಬ್ರಿ. 1:14: ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Total 35 Verses, Current Verse 10 of Total Verses 35
×

Alert

×

kannada Letters Keypad References