ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
8. ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.

ERVKN
8. “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.

IRVKN
8. ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 8 of Total Verses 34
  • ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
  • ERVKN

    “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.
  • IRVKN

    ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
Total 34 Verses, Current Verse 8 of Total Verses 34
×

Alert

×

kannada Letters Keypad References