ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
3. ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.

ERVKN
3. ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.

IRVKN
3. ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 3 of Total Verses 51
  • ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
  • ERVKN

    ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.
  • IRVKN

    ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
Total 51 Verses, Current Verse 3 of Total Verses 51
×

Alert

×

kannada Letters Keypad References