ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
46. ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ERVKN
46. ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” [✡ಉಲ್ಲೇಖನ: ಕೀರ್ತನೆ. 22:1.] ಎಂದರ್ಥ.

IRVKN
46. ಸುಮಾರು ಮೂರು ಘಂಟೆಗೆ ಯೇಸು, [§ ಕೀರ್ತ 22:1] “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 46 of Total Verses 66
  • ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
  • ERVKN

    ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ✡ಉಲ್ಲೇಖನ: ಕೀರ್ತನೆ. 22:1. ಎಂದರ್ಥ.
  • IRVKN

    ಸುಮಾರು ಮೂರು ಘಂಟೆಗೆ ಯೇಸು, § ಕೀರ್ತ 22:1 “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
Total 66 Verses, Current Verse 46 of Total Verses 66
×

Alert

×

kannada Letters Keypad References