ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
20. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

ERVKN
20. ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.

IRVKN
20. ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 20 of Total Verses 48
  • ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
  • ERVKN

    ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.
  • IRVKN

    ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
Total 48 Verses, Current Verse 20 of Total Verses 48
×

Alert

×

kannada Letters Keypad References