ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.

ERVKN
8. ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.

IRVKN
8. ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.

OCVKN





  • ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
  • ERVKN

    ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.
  • IRVKN

    ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.
Common Bible Languages
West Indian Languages
×

Alert

×

Kannada Letters Keypad References