KNV
10. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ERVKN
10. ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.
IRVKN
10. ಅವರು, “ಸರ್ವಶಕ್ತನಾದ ಕರ್ತನೇ, [§ ಪ್ರಕ 3:7.] ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ [* ಪ್ರಕ 3:10.] ಭೂಲೋಕ ನಿವಾಸಿಗಳಿಗೆ ನೀನು [† ಕೀರ್ತ 94:3; ಜೆಕ. 1:12] ಇನ್ನೆಷ್ಟು ಸಮಯ [‡ ಕೀರ್ತ 79:10; 119:84; ಲೂಕ 18:7, 8:] ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN