ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
13. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.

ERVKN
13. ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.

IRVKN
13. [† ಯೆಶಾ 34:4:] ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ [‡ ಯೋವೇ. 3:15; ಮತ್ತಾ 24:29:] ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 13 of Total Verses 17
1 2 3 4
5 6 7 8 9 10 11 12 13 14 15 16 17
  • ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
  • ERVKN

    ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.
  • IRVKN

    † ಯೆಶಾ 34:4: ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ‡ ಯೋವೇ. 3:15; ಮತ್ತಾ 24:29: ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.
Total 17 Verses, Current Verse 13 of Total Verses 17
1 2 3 4
5 6 7 8 9 10 11 12 13 14 15 16 17
×

Alert

×

kannada Letters Keypad References