KNV
12. ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
ERVKN
12. ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.
IRVKN
12. [‡ ಅಂದರೆ, ತಥಾಸ್ತು, ಹಾಗೆಯೇ ಆಗಲಿ; ಪ್ರಕ 5:14; 19:4:] “ಆಮೆನ್! [§ 1ಪೂರ್ವ 29:10, 11:] ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN