ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
7. ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ERVKN
7. ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

IRVKN
7. ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ [§ ರೋಮಾ. 12:3, 15:15, ಎಫೆ 3:2-3] ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 7 of Total Verses 32
  • ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
  • ERVKN

    ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
  • IRVKN

    ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ § ರೋಮಾ. 12:3, 15:15, ಎಫೆ 3:2-3 ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
Total 32 Verses, Current Verse 7 of Total Verses 32
×

Alert

×

kannada Letters Keypad References