ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
2. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

ERVKN
2. ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

IRVKN
2. [‡ 1 ಪೇತ್ರ 1:14; 1 ಯೋಹಾ 2:15] ಇಹಲೋಕದ ನಡವಳಿಕೆಯನ್ನು ಅನುಸರಿಸದೆ [§ ತೀತ 3:5; ಎಫೆ 4:23; ಕೊಲೊ 3:10] ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ [* 1 ಥೆಸ. 4:3] ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 2 of Total Verses 21
1 2 3 4 5 6 7 8 9 10
  • ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
  • ERVKN

    ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
  • IRVKN

    ‡ 1 ಪೇತ್ರ 1:14; 1 ಯೋಹಾ 2:15 ಇಹಲೋಕದ ನಡವಳಿಕೆಯನ್ನು ಅನುಸರಿಸದೆ § ತೀತ 3:5; ಎಫೆ 4:23; ಕೊಲೊ 3:10 ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ * 1 ಥೆಸ. 4:3 ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
Total 21 Verses, Current Verse 2 of Total Verses 21
1 2 3 4 5 6 7 8 9 10
×

Alert

×

kannada Letters Keypad References