KNV
17. ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
ERVKN
17. ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಾನು ದೇವರಿಗೋಸ್ಕರ ಮಾಡುವ ಕಾರ್ಯಗಳ ಬಗ್ಗೆ ಹೆಮ್ಮೆಪಡುತ್ತೇನೆ.
IRVKN
17. ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, [§ 2 ಕೊರಿ 12:12] ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN