KNV
19. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
ERVKN
19. ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.
IRVKN
19. ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು [* ರೋಮಾ. 3:5] ಲೋಕದ ರೀತಿಯಾಗಿ ಮಾತನಾಡುತ್ತೇನೆ. [† ರೋಮಾ. 6:13 ] ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN