ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಜೆಕರ್ಯ
KNV
6. ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.

ERVKN
6. ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 6 of Total Verses 12
1 2 3 4 5 6 7 8 9 10 11 12
  • ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
  • ERVKN

    ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.
Total 12 Verses, Current Verse 6 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References