ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
51. ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.

ERVKN
51. ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.

IRVKN
51. ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ ಮನಸ್ಸೆ” ಎಂದು ಹೆಸರಿಟ್ಟನು.

OCVKN





  • ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
  • ERVKN

    ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.
  • IRVKN

    ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ ಮನಸ್ಸೆ” ಎಂದು ಹೆಸರಿಟ್ಟನು.
Common Bible Languages
West Indian Languages
×

Alert

×

Kannada Letters Keypad References