ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.

ERVKN
4. ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.

IRVKN
4. ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 4 of Total Verses 25
  • ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
  • ERVKN

    ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.
  • IRVKN

    ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
Total 25 Verses, Current Verse 4 of Total Verses 25
×

Alert

×

kannada Letters Keypad References