ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
2. ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.

ERVKN
2. ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.

IRVKN
2. ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 2 of Total Verses 41
  • ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
  • ERVKN

    ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
  • IRVKN

    ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
Total 41 Verses, Current Verse 2 of Total Verses 41
×

Alert

×

kannada Letters Keypad References