ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ERVKN
23. ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,

IRVKN
23. ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 23 of Total Verses 41
  • ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
  • ERVKN

    ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,
  • IRVKN

    ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
Total 41 Verses, Current Verse 23 of Total Verses 41
×

Alert

×

kannada Letters Keypad References