ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
36. ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.

ERVKN
36. ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.

IRVKN
36. ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 36 of Total Verses 40
  • ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
  • ERVKN

    ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.
  • IRVKN

    ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
Total 40 Verses, Current Verse 36 of Total Verses 40
×

Alert

×

kannada Letters Keypad References