ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ

ERVKN
26. ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.

IRVKN
26. ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 26 of Total Verses 41
  • ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
  • ERVKN

    ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.
  • IRVKN

    ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
Total 41 Verses, Current Verse 26 of Total Verses 41
×

Alert

×

kannada Letters Keypad References