ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.

ERVKN
16. ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.

IRVKN
16. ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 16 of Total Verses 38
  • ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
  • ERVKN

    ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.
  • IRVKN

    ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
Total 38 Verses, Current Verse 16 of Total Verses 38
×

Alert

×

kannada Letters Keypad References