ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
29. (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).

ERVKN
29. (ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)

IRVKN
29. ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 29 of Total Verses 40
  • (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
  • ERVKN

    (ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)
  • IRVKN

    ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
Total 40 Verses, Current Verse 29 of Total Verses 40
×

Alert

×

kannada Letters Keypad References