ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
20. ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.

ERVKN
20. ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!’ ಎಂದೆನು.

IRVKN
20. ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 20 of Total Verses 30
  • ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
  • ERVKN

    ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!’ ಎಂದೆನು.
  • IRVKN

    ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
Total 30 Verses, Current Verse 20 of Total Verses 30
×

Alert

×

kannada Letters Keypad References