KNV
10. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
ERVKN
10. ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.
IRVKN
10. ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN