KNV
23. ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
ERVKN
23. ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.
IRVKN
23. ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN