KNV
25. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ERVKN
25. ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.
IRVKN
25. ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN