KNV
18. ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
ERVKN
18. ಯೆಹೂದ್ಯರು ನಿಂತುಕೊಂಡು ಅವನ ಮೇಲೆ ದೋಷಾರೋಪಣೆಗಳನ್ನು ಹೊರಿಸಿದರು. ಆದರೆ ನಾನು ಯೋಚಿಸಿದ ಪ್ರಕಾರ ಯೆಹೂದ್ಯರು ಅವನ ಮೇಲೆ ಯಾವ ಕೆಟ್ಟ ಅಪರಾಧವನ್ನಾಗಲಿ ಹೊರಿಸಲಿಲ್ಲ.
IRVKN
18. ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN