KNV
16. ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
ERVKN
16. ನಾವು “ಕಾವ್ದ” ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು.
IRVKN
16. ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN