ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
14. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

ERVKN
14. ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು [†ಕೊಲೆಗಾರ ಬರಬ್ಬ ನೋಡಿರಿ: ಲೂಕ 23:18.] ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.

IRVKN
14. ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 14 of Total Verses 26
  • ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
  • ERVKN

    ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು †ಕೊಲೆಗಾರ ಬರಬ್ಬ ನೋಡಿರಿ: ಲೂಕ 23:18. ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.
  • IRVKN

    ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
Total 26 Verses, Current Verse 14 of Total Verses 26
×

Alert

×

kannada Letters Keypad References