ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
2. ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

ERVKN
2. ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.

IRVKN
2. ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 2 of Total Verses 26
  • ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
  • ERVKN

    ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.
  • IRVKN

    ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
Total 26 Verses, Current Verse 2 of Total Verses 26
×

Alert

×

kannada Letters Keypad References