ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
14. ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ERVKN
14. ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.

IRVKN
14. ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 14 of Total Verses 40
  • ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
  • ERVKN

    ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.
  • IRVKN

    ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
Total 40 Verses, Current Verse 14 of Total Verses 40
×

Alert

×

kannada Letters Keypad References