KNV
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
ERVKN
10. ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.
IRVKN
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN