ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.

ERVKN
17. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.

IRVKN
17. ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 17 of Total Verses 32
  • ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
  • ERVKN

    ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.
  • IRVKN

    ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
Total 32 Verses, Current Verse 17 of Total Verses 32
×

Alert

×

kannada Letters Keypad References