ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.

ERVKN
28. ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.

IRVKN
28. ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 28 of Total Verses 32
  • ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
  • ERVKN

    ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.
  • IRVKN

    ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
Total 32 Verses, Current Verse 28 of Total Verses 32
×

Alert

×

kannada Letters Keypad References