ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
5. ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.

ERVKN
5. ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.

IRVKN
5. ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
  • ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
  • ERVKN

    ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.
  • IRVKN

    ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
×

Alert

×

kannada Letters Keypad References