KNV
22. ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
ERVKN
22. ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.
IRVKN
22. ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN