ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;

ERVKN
28. ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.

IRVKN
28. ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 28 of Total Verses 37
  • ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
  • ERVKN

    ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.
  • IRVKN

    ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
Total 37 Verses, Current Verse 28 of Total Verses 37
×

Alert

×

kannada Letters Keypad References