KNV
4. ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
ERVKN
4. ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
IRVKN
4. ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN