KNV
1. ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
ERVKN
1. “ನೀವು ನಿಮಗಿಂತ ಬಲಿಷ್ಠರಾದ ವೈರಿಗಳ ಮೇಲೆ ಯುದ್ಧಕ್ಕೆ ಹೋದಾಗ ಅವರ ರಥಾಶ್ವಗಳನ್ನು ಮತ್ತು ನಿಮಗಿಂತಲೂ ಹೆಚ್ಚಾದ ಸೈನ್ಯಬಲವನ್ನು ನೋಡಿ ನೀವು ಭಯಗ್ರಸ್ತರಾಗಬೇಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ತಂದವನು ಆತನೇ.
IRVKN
1. ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN