ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.

ERVKN
19. “ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?

IRVKN
19. ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 19 of Total Verses 20
1 2 3 4 5 6 7 8 9 10
11 12 13 14 15 16 17 18 19 20
  • ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.
  • ERVKN

    “ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?
  • IRVKN

    ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
Total 20 Verses, Current Verse 19 of Total Verses 20
1 2 3 4 5 6 7 8 9 10
11 12 13 14 15 16 17 18 19 20
×

Alert

×

kannada Letters Keypad References