KNV
18. ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
ERVKN
18. ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.
IRVKN
18. ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN