ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.

ERVKN
28. ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!

IRVKN
28. ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 28 of Total Verses 49
  • ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
  • ERVKN

    ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!
  • IRVKN

    ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
Total 49 Verses, Current Verse 28 of Total Verses 49
×

Alert

×

kannada Letters Keypad References