ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.

ERVKN
10. ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.

IRVKN
10. ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 10 of Total Verses 29
  • ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
  • ERVKN

    ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.
  • IRVKN

    ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.
Total 29 Verses, Current Verse 10 of Total Verses 29
×

Alert

×

kannada Letters Keypad References