ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
12. ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.

ERVKN
12. ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.

IRVKN
12. ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 12 of Total Verses 24
  • ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
  • ERVKN

    ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.
  • IRVKN

    ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
Total 24 Verses, Current Verse 12 of Total Verses 24
×

Alert

×

kannada Letters Keypad References