ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
11. ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.

ERVKN
11. ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.

IRVKN
11. ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 11 of Total Verses 22
  • ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
  • ERVKN

    ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.
  • IRVKN

    ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
Total 22 Verses, Current Verse 11 of Total Verses 22
×

Alert

×

kannada Letters Keypad References